ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

0

ಧರ್ಮಸ್ಥಳ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಡಿ ಕೆ ಶಿವಕುಮಾರ್ ಮಂಜನಾಥ ಸ್ವಾಮಿಯ ದರ್ಶನ ಪಡೆದರು.

ಈ ವೇಳೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ಮುಖಂಡರಾದ ರಾಜಶೇಖರ್ ಅಜ್ರಿ, ಭರತ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here