ಧರ್ಮಸ್ಥಳ ಸಂಚಾರಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ.ನಾರಾಯಣ ಪ್ರಭು ನಿಧನ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಚಾರಿ ಆಸ್ಪತ್ರೆಯಲ್ಲಿ ಬಹುಕಾಲ ವೈದ್ಯರಾಗಿ ಸೇವೆ ಸಲ್ಲಿಸಿ ಅಂದಾಜು ಎರಡು ಲಕ್ಷಕ್ಕೂ ಅಧಿಕ ಜನರ ಆರೋಗ್ಯ ತಪಾಸಣೆ ನಡೆಸಿದ್ದ ಸಂಚಾರಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ.ನಾರಾಯಣ ಪ್ರಭು ನಿಧನರಾಗಿದ್ದಾರೆ.ಸೌಮ್ಯ ಸ್ವಭಾವದಿಂದ ಜನರ ಮನ ಗೆದ್ದಿದ್ದ ನಾರಾಯಣ ಪ್ರಭುರವರು ಅಲ್ಪಕಾಲದ ಅಸೌಖ್ಯದಿಂದ ವಿಧಿವಶರಾಗಿದ್ದಾರೆ. ಇವರು ಕುಟುಂಬಸ್ಥರು,ಅಪಾರ ಬಂಧು ಮಿತ್ರರು, ಸ್ನೇಹಿತರು,ಹಿತೈಷಿಗಳು,ಅಭಿಮಾನಿಗಳನ್ನು ಅಗಲಿದ್ದಾರೆ.

p>

LEAVE A REPLY

Please enter your comment!
Please enter your name here