ಪೆರಿಂಜೆ: ಪಡ್ಡಂದಡ್ಕ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಮಸೀದಿಯ ಧರ್ಮ ಗುರುಗಳಾದ ಅಬೂಬಕ್ಕರ್ ಸಿದ್ದೀಕ್ ದಾರಿಮಿಯವರು , ಈದ್ ಸಂದೇಶ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯಗಳನ್ನು ಹಂಚಿ ಕೊಂಡರು.