ಎನ್.ಎಸ್.ಯು.ಐ ತಾಲೂಕು ಅಧ್ಯಕ್ಷರಾಗಿ ಮಹಮ್ಮದ್ ಅಝೀಮ್ ಆಯ್ಕೆ

0

ಬೆಳ್ತಂಗಡಿ: ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಎನ್.ಎಸ್.ಯು.ಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಹಮ್ಮದ್ ಅಝೀಮ್ ಇದೀಗ ಎನ್.ಎಸ್.ಯು.ಐ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ ಎಂದು ಎನ್.ಎಸ್.ಯು.ಐ ಜಿಲ್ಲಾ ಉಸ್ತುವಾರಿ ಭರತ್ ರಾಮ್ ಪ್ರಕಟಿಸಿದ್ದಾರೆ.

LEAVE A REPLY

Please enter your comment!
Please enter your name here