ಕಾಂಗ್ರೆಸ್ ಬೆಂಬಲಿಗರಾಗಿದ್ದ ಕಳೆಂಜದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್.ಪಿ.ಎಮ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

0

ಬೆಳ್ತಂಗಡಿ: ಕಾಂಗ್ರೆಸ್ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್.ಪಿ.ಎಮ್ ಎ.24ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.

ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಪಿ.ಸಿ.ಸೆಬಾಸ್ಟಿನ್, ಪ್ರಮುಖರಾದ ಅಜೇಯ್ ಮಟ್ಲಾ, ಜೈಸನ್ ಕಳೆಂಜ, ಸಾಬು ಕಕ್ಕಿಂಜೆ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here