ಪಾರೆಂಕಿ ಗ್ರಾಮದ ವಿವಿಧ ಕಡೆಗಳಲ್ಲಿ ಬಿಜೆಪಿ ಚುನಾವಣಾ ಪ್ರಚಾರ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜಾ ಅವರು ಪಾರೆಂಕಿ ಗ್ರಾಮದ ವಿವಿಧ ಕಡೆಗಳಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ, ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ದೋಟ ಕೊರಗಜ್ಜ ದೈವದ ಸಾನಿಧ್ಯಕ್ಕೆ ಭೇಟಿ ನೀಡಿ ಅಜ್ಜನ ಗಂಧ ಪ್ರಸಾದ ಸ್ವೀಕರಿಸಿದರು.ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here