Site icon Suddi Belthangady

ಎ.30: ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಉಜಿರೆ: ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್, ಉಜಿರೆ ಇದರ ನೇತೃತ್ವದಲ್ಲಿ ಕೆಎಂಸಿ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ಎ.30ರಂದು ಉಜಿರೆ ಶಾರದಾ ಮಂಟಪದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Exit mobile version