ಚಾರ್ಮಾಡಿ ಘಾಟ್ 7ನೇ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ Suddi Belthangady 3 years ago ಚಾರ್ಮಾಡಿ: ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ಘಾಟ್‌ನ 7ನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ವಾಹನ ಸವಾರರಿಗೆ ಕಾಡಾನೆ ಕಾಣಿಸಿಕೊಂಡಿದೆ.