ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

0

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ (80ವ) ಅವರು ಅಸೌಖ್ಯದಿಂದ ಎ. 27 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಇವರು ಹಲವು ವರ್ಷಗಳ ಕಾಲ ಮುಂಬೈಯಲ್ಲಿ ಕಂಪೆನಿಯಲ್ಲಿ ಉದ್ಯೋಗದಲ್ಲಿ ಇದ್ದರು. ನಂತರ ಊರಿನಲ್ಲಿ ಉದ್ಯಮಿಯಾಗಿ ಎಲ್ಲರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಹಾಗು ಒಂದು ಗಂಡು, ಎರಡು ಹೆಣ್ಣು ಮಕ್ಕಳು ಬಂಧು-ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here