ಮಚ್ಚಿನ: ಅನಾರೋಗ್ಯದಿಂದ ಮನೆಯಲ್ಲಿರುವ ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ಮಡಕ್ಕಿಲ ಅವರನ್ನು ಮಾಜಿ ಶಾಸಕರಾದ ವಸಂತ ಬಂಗೇರ ಅವರು ಮತ್ತು ಕಾರ್ಯಕರ್ತರು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.