ಧರ್ಮಾಧಿಕಾರಿ ಡಾ.ಹೆಗ್ಗಡೆಯವರನ್ನು ಭೇಟಿಯಾದ ಅರುಣ್ ಪುತ್ತಿಲ

0

ಬೆಳ್ತಂಗಡಿ: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here