ಕಲ್ಮಂಜ: ಬಿಜೆಪಿ ಪಕ್ಷಕ್ಕೆ ಸೇರ್ಪಡೆ

0

ಕಲ್ಮಂಜ: ಕಲ್ಮಂಜ ಗ್ರಾಮದ ಜೋಷ್ ಅಕ್ಷಯ ನಗರ ಅವರು ಎ.28ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಜೋಷ್ ಅಕ್ಷಯ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.

LEAVE A REPLY

Please enter your comment!
Please enter your name here