ಸಂತ ತೆರೇಸಾ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣ April 28, 2023 0 Facebook Twitter WhatsApp ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಗೀತಾ, ಪ್ರಾಪ್ತಿ, ದಿಗಂತ್ ಇವರು ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.