ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ ಪ್ರದೇಶಗಳಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಂಬಲಿತ ಪಂಚಾಯತ್ ಸದಸ್ಯರು, ಗ್ರಾಮ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here