Site icon Suddi Belthangady

ಶ್ರೀ ಕ್ಷೇತ್ರ ಬಳ್ಳಮಂಜದಲ್ಲಿ ಬ್ರಹ್ಮಕಲಶದ ದಿನ ಆಚರಣೆ

ಮಚ್ಚಿನ : ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಏ.24ರಿಂದ ಮೇ.3ರ ವರೆಗೆ ಮೇಷ ಜಾತ್ರೆ ನಡೆಯಲಿದ್ದು.

ಏ.30ಪೂರ್ವಾಹ್ನ ಗಂಟೆ 7ರಿಂದಬ್ರಹ್ಮಕಲಶದ ದಿನಾಚರಣೆ ಪ್ರಯುಕ್ತ ಗಣಯಾಗ, ಏಕದಶಾರುದ್ರಾಭಿಷೇಕ, ಪವಮಾನಹೋಮ, ಆಶ್ಲೇಷ ಬಲಿ, ಶ್ರೀ ಅನಂತೇಶ್ವರ ಸ್ವಾಮಿಗೆ ವಿಶೇಷ ಕಲಶಾಭಿಷೇಕ, ಶ್ರೀ ಗಣಪತಿ ದೇವರಿಗೆ ಕಟಾಹ ಅಪೂಪ ನೈವೇದ್ಯ ಸಮರ್ಪಣೆ,ಮಹಾಪೂಜೆ, ಅನ್ನಸಂತರ್ಪಣೆ ನಡೆಯಿ ತು ಸಾಯಂ. ಗಂಟೆ 7ರಿಂದ ಚಂದ್ರಮಂಡಲೋತ್ಸವ ಮಹಾಪೂಜೆ.

ಮೇ 1ರಂದು ಪೂರ್ವಾಹ್ನ ಗಂಟೆ 7ರಿಂದ ದರ್ಶನ ಬಲಿಮಧ್ಯಾಹ್ನ 12ರಿಂದ ಮಹಾಪೂಜೆ ಸಾಯಂ. ಗಂಟೆ 6ರಿಂದಮಹಾಪೂಜೆಮಹಾರಥೋತ್ಸವ, ಮಹಾಪೂಜೆ, ಶ್ರೀಭೂತ ಬಲಿ.

ಮೇ.2ಕವಾಟೋದ್ಘಾಟನೆ, ವಸಂತ ಸೇವೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 4ರಿಂದ ಅವಭ್ರತ, ರಾತ್ರಿ 8ರಿಂದ ಧ್ವಜಾವರೋಹಣ, ಮಹಾಪೂಜೆ.

ಮೇ 3ಮಹಾಸಂಪ್ರೊಕ್ಷಣೆ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

Exit mobile version