ಶ್ರೀ ಕ್ಷೇತ್ರ ಬಳ್ಳಮಂಜದಲ್ಲಿ ಮೇಷ ಜಾತ್ರೆ ಮಹಾರಥೋತ್ಸವ

0

ಮಚ್ಚಿನ : ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ದಲ್ಲಿ ಏ.24ರಿಂದ ಮೇ.3ರ ವರೆಗೆ ಮೇಷ ಜಾತ್ರೆ ನಡೆಯಲಿದ್ದು.ಮೇ 1ರಂದು ಪೂರ್ವಾಹ್ನ ಗಂಟೆ 7ರಿಂದದರ್ಶನ ಬಲಿಮಧ್ಯಾಹ್ನ 12ರಿಂದ ಮಹಾಪೂಜೆ ಸಾಯಂ. ಗಂಟೆ 6ರಿಂದಮಹಾಪೂಜೆಮಹಾರಥೋತ್ಸವ, ಮಹಾಪೂಜೆ, ಶ್ರೀಭೂತ ಬಲಿ ನಡೆಯಿತು. ಈ ಸಂದರ್ಭದಲ್ಲಿ ಅನುವಂಶಿಯ ಆಡಳಿತ ಮೊಕ್ತೇಸರ ಡಾ. ಹರ್ಷ ಸಂಪಿಗೆತ್ತಾಯ, ಭಕ್ತಾದಿಗಳು, ಗಣ್ಯರು, ಊರವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮೇ.2 ರಂದು ಕವಾಟೋದ್ಘಾಟನೆ, ವಸಂತ ಸೇವೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 4ರಿಂದ ಅವಭ್ರತ, ರಾತ್ರಿ 8ರಿಂದ ಧ್ವಜಾವರೋಹಣ, ಮಹಾಪೂಜೆ,ಮೇ 3ಮಹಾಸಂಪ್ರೊಕ್ಷಣೆ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here