ಬೆಳ್ತಂಗಡಿ: ಸುಲ್ಕೆರಿಮೊಗ್ರು ಗ್ರಾಮದ ಮಾಳಿಗೆ ಮನೆ ನಿವಾಸಿ ರಘು (66 ವರ್ಷ) ಕ್ಯಾಲಿಫೋರ್ನಿಯದಲ್ಲಿ ಮೇ.1 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.
ಇವರು ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಇವರು ಪತ್ನಿ, ಪುತ್ರ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ