ಮಚ್ಚಿನ: ಶ್ರೀ ಕ್ಷೇತ್ರ ಬಳ್ಳಮಂಜದಲ್ಲಿ ಮೇಷ ಜಾತ್ರೆ ಧ್ವಜಾವರೋಹಣ

0

ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಏ.24ರಿಂದ ಮೇ.3ರವರೆಗೆ ಮೇಷ ಜಾತ್ರೆ ನಡೆಯುತಿದ್ದು, ಮೇ.2ರಂದು ಕವಾಟೋದ್ಘಾಟನೆ, ವಸಂತ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 4ರಿಂದ ಅವಭ್ರತ, ರಾತ್ರಿ 8ರಿಂದ ಧ್ವಜಾವರೋಹಣ, ಮಹಾಪೂಜೆ ನಡೆಯಿತು.

LEAVE A REPLY

Please enter your comment!
Please enter your name here