ಕಡಿರುದ್ಯಾವರ: ವಾಸು ಪೂಜಾರಿ ಮಿತ್ತಾಜೆ ನಿಧನ

0

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಿತ್ತಾಜೆ ನಿವಾಸಿ ವಾಸು ಪೂಜಾರಿ(64ವರ್ಷ ) ಮೇ2 ರಂದು ನಿಧನ ಹೊಂದಿದರು.ಅರಣ್ಯ ಇಲಾಖೆಯ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ತಮ್ಮ ಮನೆಯಲ್ಲಿ ಮೇ.1 ರಂದು ರಾತ್ರಿ ಅಸ್ವಸ್ಥಗೊಂಡಿದ್ದರು.ಮನೆ ಮಂದಿ ಕೂಡಲೆ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು.

ಮೃತರು ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here