ಬೆಳ್ತಂಗಡಿ :ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಜರಂಗದಳ ಸಂಘಟನೆಯನ್ನು ನಿಷೇದ ಮಾಡುತ್ತೇವೆ ಎಂಬ ವಿಷಯದ ವಿರುದ್ಧ ಮೇ.3ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಸಿದರು.
ಬಳಿಕ ಕಾಂಗ್ರೆಸ್ ನಾಯಕರ ಪ್ರತಿಕ್ರಿತಿ ದಹಿಸಿ ಆಕ್ರೋಶ ವ್ಯಕ್ತ ಪಡಿಸಿದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ , ಬಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ನ ಪ್ರಮುಖರು ಕಾರ್ಯಕರ್ತರು ಪಾಲ್ಗೊಂಡಿದ್ದರು.
p>