ಧರ್ಮಸ್ಥಳ ಬಸದಿಯಲ್ಲಿ ವಾರ್ಷಿಕೋತ್ಸವ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ತೋರಣ ಮುಹೂರ್ತ

0

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೇ.3ರಂದು ತೋರಣ ಮುಹೂರ್ತ, ವಿಮಾನಶುದ್ದಿ, ನವಕಲಶ ಅಭಿಷೇಕ, ನಾಂದಿಮಂಗಳ ಪೂಜಾ ವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾಅಮಿತ್ ಮತ್ತು ಶ್ರುತಾಜಿತೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here