ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

0

ಕಳೆಂಜ: ಕಳೆಂಜ ಗ್ರಾಮದ ಬಿಎಸ್‌ಪಿ ಪಕ್ಷ ಸಕ್ರಿಯ ಕಾರ್ಯಕರ್ತರಾದ ವಿಶ್ವನಾಥ್, ರಾಘವ ಕಳೆಂಜ ಅವರು ಮೇ.04 ರಂದು ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್‌ ಕೋಟ್ಯಾನ್‌ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

LEAVE A REPLY

Please enter your comment!
Please enter your name here