ಮೇ.6: ಉಜಿರೆಯಲ್ಲಿ ಬಿಜೆಪಿ ಪ್ರಚಾರ ರೋಡ್ ಶೋ ಗೆ ಅಸ್ಸಾಂ ಮುಖ್ಯಮಂತ್ರಿ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮೇ.6 ಶನಿವಾರ ಸಂಜೆ 5-00 ಗಂಟೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಬಳಿಯಿಂದ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಬೃಹತ್ ರೋಡ್ ಶೋ ನಡೆಯಲಿದೆ.
ಈ ರೋಡ್ ಶೋ ನಲ್ಲಿ‌ ಅಸ್ಸಾಂ ನ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾ ಶರ್ಮ ಭಾಗವಹಿಸಲಿದ್ದಾರೆ.
ಆಲ್ಲದೆ ಭಾರತೀಯ ಜನತಾ ಪಾರ್ಟಿಯ ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here