Site icon Suddi Belthangady

ಬೆಳಾಲು ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ: ಅರಸಿನಮಕ್ಕಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂಧರ್ಭದಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ದಿವ್ಯಾಜ್ಯೋತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎ.ಸಿ.ಮ್ಯಾತ್ಯು, ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ರಾವ್ ಮುಂತಾದವರು ಉಪಸ್ಥಿತರಿದ್ದರು.

Exit mobile version