Site icon Suddi Belthangady

ಸುರ್ಯ ಸದಾಶಿವ ರುದ್ರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮೇ.5ರಂದು ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Exit mobile version