Site icon Suddi Belthangady

ಅಸ್ಸಾಂ ಮುಖ್ಯಮಂತ್ರಿ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಉಜಿರೆಯ ಬಿಜೆಪಿ ಪ್ರಚಾರ ರೋಡ್ ಶೋ ಗೆ ಆಗಮಿಸಲಿರುವ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ್ ಬಿಸ್ವಾ ಶರ್ಮ ಅವರು ಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುರೇಂದ್ರ ಕುಮಾರ್, ವೀರು ಶೆಟ್ಟಿ, ಪರುಪತ್ತೆಗಾರ ಲಕ್ಷ್ಮೀ ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

Exit mobile version