ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ್ ಶರ್ಮ ಬಿಶ್ವ ರೋಡ್ ಶೋ ಮೂಲಕ ಮತ ಯಾಚನೆಗೆ ಚಾಲನೆ

0

ಉಜಿರೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಶರ್ಮ ಬಿಶ್ವ ರೋಡ್ ಶೋ ಮೂಲಕ ಮತ ಯಾಚನೆಗೆ ಚಾಲನೆ ನೀಡಿದರು.

ಉಜಿರೆ SDM ಕಾಲೇಜಿನಿಂದ ಪ್ರಾರಂಭಗೊಂಡ ರೋಡ್ ಶೋ ಜನಾರ್ದನ ದೇವಸ್ಥಾನದವರೆಗೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮಲ್ಲಿ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ್ ಶರ್ಮ ಬಿಶ್ವ, ಹರೀಶ್ ಪೂಂಜ , ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ , ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಬಿರ್ವೆರ್ ಕುಡ್ಲ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ ಬಲ್ಲಾಳ್ ಬಾಗ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here