ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಬಸ್ಸಿನಲ್ಲಿ ಪ್ರಯಾಣಿಸುತಿದ್ದ ಮಹಿಳೆ ಮೃತ್ಯು

0

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಿಲ್ಲೂರು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್‌ ನಾವೂರು ಸಮೀಪದ ಪಡಂಬಿಲ ಕಾಪಿನಡ್ಕ ಎಂಬಲ್ಲಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಪ್ರಯಾಣಿಕ ಮಹಿಳೆ ಇಂದಬೆಟ್ಟು ಗ್ರಾಮದ ಸುಂದರಿ(60) ಎಂಬವರು ಮೃತಪಟ್ಟ ಘಟನೆ ಮೇ.6 ರಂದು ಸಂಜೆ ನಡೆದಿದೆ.ಬಸ್ನಲ್ಲಿದ್ದ ಇತರ 5 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here