ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಇವರು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಧರ್ಮದರ್ಶಿಗಳಾದ ಡೊಂಬಯ್ಯ ಗೌಡರವರು ರಕ್ಷಿತ್ ಶಿವರಾಂ ದಂಪತಿಗಳನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here