ಎಸೆಸೆಲ್ಸಿ ಫಲಿತಾಂಶ ಪ್ರಕಟ – ಈ ಬಾರಿಯೂ ಬಾಲಕಿಯರೇ ಮೇಲುಗೈ

0

ಬೆಳ್ತಂಗಡಿ: 2022-23 ನೇ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ.ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಎಂದಿನಂತೆ ಈ ಬಾರಿ ಕೂಡಾ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ.ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ಗಳಾದ karresults.nic.in https://kseab.karnataka.gov.in/ ಪ್ರಕಟ ಮಾಡಲಾಗಿದೆ.

LEAVE A REPLY

Please enter your comment!
Please enter your name here