Site icon Suddi Belthangady

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು 43 ವಿದ್ಯಾರ್ಥಿಗಳು ತೇರ್ಗಡೆಯಾಗಿ 100% ಫಲಿತಾಂಶ ದಾಖಲಿಸಿದೆ.

13 ವಿದ್ಯಾರ್ಥಿ ಗಳು ಉನ್ನತ ಶ್ರೇಣಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Exit mobile version