ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ 85% ಫಲಿತಾಂಶ

0

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯ 88 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 75 ವಿದ್ಯಾರ್ಥಿಗಳು ತೇರ್ಗಡೆಯಾಗಿ, ಶೇ.85 ದಾಖಲಾಗಿದೆ.

8 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಲೋಯಲ್ 601, ಮನ್ವಿತ್ 572, ಆಯಿಷಾ ಮಿಶ್ರ 563 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here