Site icon Suddi Belthangady

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 96.42% ಫಲಿತಾಂಶ

ಅನುಗ್ರಹ ವಿದ್ಯಾಸಂಸ್ಥೆಯ 84 ವಿದ್ಯಾರ್ಥಿಗಳು ಪರೀಕ್ಷಗೆ ಹಾಜರಾಗಿದ್ದು 81 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.96.42% ಫಲಿತಾಂಶ ಪಡೆದುಕೊಂಡಿದ್ದಾರೆ.24 ವಿದ್ಯಾರ್ಥಿಗಳು ಉನ್ನತ ದರ್ಜೆ, 49 ವಿದ್ಯಾರ್ಥಿಗಳು ಪ್ರಥಮ ದರ್ಜೆ, 08 ವಿದ್ಯಾರ್ಥಿಗಳು ದ್ವೀತಿಯ ದರ್ಜೆ ಗಳಿಸಿದ್ದಾರೆ.
ಕುಮಾರಿ ಇಂಚರ 610 ಅಂಕ ಗಳಿಸಿ ಶಾಲೆಗೆ ಪ್ರಥಮ, ಕುಮಾರಿ ರುಬಾ ಫಾತಿಮಾ 609 ಅಂಕ ಗಳಿಸಿ ದ್ವಿತೀಯ, ಕುಮಾರಿ ವಂಶಿ 600 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ.

Exit mobile version