ಧರ್ಮಸ್ಥಳ ಮಣ್ಣಸಂಕದ ಬಳಿ ಅರಣ್ಯ ಪ್ರದೇಶದ ಗುಡ್ಡಕ್ಕೆ ಆಕಸ್ಮಿಕ ಬೆಂಕಿ

0

ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಶಾಂತಿವನ ಹತ್ತಿರದ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸರಿ ಸುಮಾರು 50m ಉದ್ದಕ್ಕೆ ಹೊತ್ತಿ ಉರಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಇದನ್ನು ತಿಳಿದ ಸ್ಥಳೀಯ ಆಟೋ ಚಾಲಕರು ತಕ್ಷಣ ಗ್ರಾಮ ಪಂಚಾಯಿತಿಗೆ ತಿಳಿಸಿದ್ದು ಬೆಂಕಿ ನಂದಿಸುವಲ್ಲಿ ಸ್ಥಳಿಯರು ಗ್ರಾಮ ಪಂಚಾಯತಿ ಸದಸ್ಯರು, ಅರಣ್ಯ ಸಿಬ್ಬಂದಿ ಮತ್ತು ಇತರರು ಪಾಲ್ಗೊಂಡು ಯಶಸ್ವಿಯಾಗಿ ಬೆಂಕಿ ನಂದಿಸಿದರು.

LEAVE A REPLY

Please enter your comment!
Please enter your name here