ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ

0

ಬಂಗಾಡಿ: ಬೆದ್ರಬೆಟ್ಟು ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆ ಏಪ್ರಿಲ್ 2023ರ ಎಸ್. ಎಸ್. ಎಲ್. ಸಿ ಪರೀಕ್ಷೆ ಯಲ್ಲಿ ಪರೀಕ್ಷೆ ಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗಳು ಉತ್ತೀರ್ಣ ರಾಗಿ 100% ಫಲಿತಾಂಶ ದಾಖಲಿಸಿದೆ.ಒಟ್ಟು 32 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಸಂಸ್ಥೆಗೆ ಸೇರಿದ ಶಾಲೆಯಾಗಿದೆ.

LEAVE A REPLY

Please enter your comment!
Please enter your name here