Site icon Suddi Belthangady

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.97 ಫಲಿತಾಂಶ

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 55 ವಿದ್ಯಾರ್ಥಿಗಳು ಪ್ರಥಮ ದರ್ಜೆ, 07 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಮತ್ತು 01 ವಿದ್ಯಾರ್ಥಿ ತೃತೀಯ ದರ್ಜೆಗಳಲ್ಲಿ ಉತ್ತಿರ್ಣರಾಗಿರುತ್ತಾರೆ.

ಕು. ರಶ್ಮಿತಾ. ಎಂ 620 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.ಮಾ. ಮೊಹಮ್ಮದ್ ಮುರ್ಶಿದ್ 604 ಮತ್ತು ಕು.ವೈಷ್ಣವಿ.ಎಸ್.ಜೆ ಭಟ್ 604 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Exit mobile version