ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

0

ನಾವೂರು: ಸರಕಾರಿ ಪ್ರೌಢ ಶಾಲೆ ನಾವೂರು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾದ 33 ವಿದ್ಯಾರ್ಥಿಗಳೂ ಉತ್ತಿರ್ಣರಾಗಿ ಶೇ.100 ಫಲಿತಾಂಶ ಸಾಧಿಸಿದೆ.
ಎ+ 1, ಎ 8, ಬಿ+ 7, ಬಿ 9, ಸಿ+ 7, ಫಾತಿಮತತ್ತುಲ್ ಅಸುರ 572 ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here