ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100% ಫಲಿತಾಂಶ

0

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು 32 ವಿದ್ಯಾರ್ಥಿಗಳು ತೇರ್ಗಡೆಯಾಗಿ 100% ಫಲಿತಾಂಶ ದಾಖಲಿಸಿದೆ.
17 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಕು. ವಿಭಾ ಕೆ.ಆರ್. 618 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ, ಕು.ಅಕ್ಷರಾ ಎ.ಎನ್. 612 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಆಕಾಶ್ 606 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here