ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ವೇಣೂರು: ಇಲ್ಲಿಯ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಿಸಿದೆ.

9 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 12 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.ಸೋನಾಲ್ ರೇಗೊ 605, ವಿ.ಸುಮಿತ್ ಕಾಮತ್ 599, ನಿಶೆಲ್ ಫೆರ್ನಾಂಡಿಸ್ 584 ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here