ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.98.38

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ 2022-23ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 98.38 ಶೇಕಡಾ ಫಲಿತಾಂಶವನ್ನು ಪಡೆದುಕೊಂಡಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 62 ವಿದ್ಯಾರ್ಥಿಗಳಲ್ಲಿ 61ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉನ್ನತ ಶ್ರೇಣಿಯಲ್ಲಿ 17, ಪ್ರಥಮ ಶ್ರೇಣಿಯಲ್ಲಿ 33, ಹಾಗೂ ದ್ವಿತೀಯ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಲೂಹ ಮರಿಯಮ್ 603, ಗಣ್ಯ ಶ್ರೀ 600 ಹಾಗೂ ಪ್ರತೀಕ್ಷಾ ದೊಡಮನಿ 598 ಅಂಕಗಳನ್ನು ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here