Site icon Suddi Belthangady

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.86.66 ಫಲಿತಾಂಶ

ನಾರಾವಿ: ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಒಟ್ಟು 45 ವಿದ್ಯಾರ್ಥಿಗಳು ಹಾಜರಾಗಿದ್ದು, 39 ವಿದ್ಯಾರ್ಥಿಗಳು ತೇರ್ಗಡೆಯಾಗಿ 86.66 ಫಲಿತಾಂಶ ದಾಖಲಾಗಿದೆ.7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು ದ್ವಿತೀಯಾ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ರಾಜಶ್ರೀ 589, ಸಾಕ್ಷಿತ್ ಪೂಜಾರಿ 583, ನವನೀತ್ 578 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Exit mobile version