Site icon Suddi Belthangady

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100% ಫಲಿತಾಂಶ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 66 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ದಾಖಲಾಗಿದೆ.

36 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 29 ವಿದ್ಯಾರ್ಥಿ ಗಳು ಪ್ರಥಮ ಸ್ಥಾನ, ಒಬ್ಬ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ಅನ್ವಿಕ್ ವಿನೋಲ್ ಸೆರಾವೋ 619, ಏರಲ್ ಸಾಮಿಯ ಡಾಯಾಸ್ 619, ಅಲಿಶಾ ಫೆರ್ನಾಂಡೀಸ್ 617, ಜೆನಿಶಾ ಐರಲ್ ಶೇರಾ 617, ಅನ್ವಿ.ಎಂ 616, ಪವನ್ 616 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Exit mobile version