ಕಳೆಂಜ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಬೈಕ್‌ ಜಾಥ

0

ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಬೈಕ್‌ ಜಾಥಾವು ಮೇ.8 ರಂದು ಸಂಜೆ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡು ಮಿಯ್ಯಾರು, ಕುಂಟ್ಯಾನ, ಶಿಬರಾಜೆ, ಮುದ್ದಿಗೆ, ಶಾಲೆತಡ್ಕ ಬರೆಂಗಾಯವಾಗಿ ವಾಪಸ್ ಕಾಯರ್ತಡ್ಕಕ್ಕೆ ಆಗಮಿಸಿದರು.

ಈ ಸಂಧರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಬೈಕ್ ಗಳಲ್ಲಿ ಆಗಮಿಸಿದ್ದರು.

LEAVE A REPLY

Please enter your comment!
Please enter your name here