ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಗೆ ಶೇ.97.72 ಫಲಿತಾಂಶ

0

ಬಂದಾರು: ಪೆರ್ಲ ಬೈಪಾಡಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಶೇ.97.72 ಶೇಕಡಾ ಫಲಿತಾಂಶ ದಾಖಲಿಸಿದೆ.ಒಟ್ಟು 44 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಪೈಕಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ 29 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಶಾಲೆ A+ GRADEನಲ್ಲಿ ಶೇಕಡಾ 90.25 ಗುಣಮಟ್ಟ ಸರಾಸರಿ ಫಲಿತಾಂಶ ದಾಖಲಿಸಿದೆ.
ಸುರಕ್ಷಿತ 613 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಸ್ತೋತ್ರಪ್ರಿಯ 608 ಅಂಕ ಪಡೆದು ದ್ವಿತೀಯ ಸ್ಥಾನ ಇಂಚರ 593 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.ಸುರಕ್ಷಿತ ಬೆಳ್ತಂಗಡಿ ತಾಲೂಕು ಸರಕಾರಿ ಪ್ರೌಢ ಶಾಲೆಗಳಲ್ಲಿ ತಾಲೂಕಿಗೆ ಅತ್ಯಧಿಕ ಅಂಕ ಪಡೆದಿದ್ದಾಳೆ.

LEAVE A REPLY

Please enter your comment!
Please enter your name here