ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

0

ಬೆಳ್ತಂಗಡಿ( ಮೇ -10): ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದರು.

LEAVE A REPLY

Please enter your comment!
Please enter your name here