ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

0

ಬೆಳ್ತಂಗಡಿ: 200- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮುಂಡಾಜೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿ‌. ಪ್ರಾ ಶಾಲೆಯ 74 ನೇ ಮತಗಟ್ಟೆಯಲ್ಲಿ ಪ್ರಥಮ ಮತದಾರನಾಗಿ ಪೂರ್ವಾಹ್ನ 7 ಕ್ಕೆ ತಮ್ಮ ಹಕ್ಕು ಚಲಾಯಿಸಿದರು.

LEAVE A REPLY

Please enter your comment!
Please enter your name here