ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

0

ಗರ್ಡಾಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ ಪೂಂಜ ಅವರು ಇಂದು ಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here