ಧರ್ಮಸ್ಥಳ: ವೀರೇಂದ್ರ ಹೆಗ್ಗಡೆ ಅವರು ಕುಟುಂಬದವರೊಂದಿಗೆ ಮತದಾನ

0

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಧರ್ಮಪತ್ನಿ ಹೇಮಾವತಿ ವಿ.ಹೆಗ್ಗಡೆ, ಹರ್ಷೇಂದ್ರ ಕುಮಾರ್, ಧರ್ಮಪತ್ನಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರು ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿ ಕುಟುಂಬ ಸಮೇತರಾಗಿ ಬಂದು ಇಂದು ಯಕ್ಷಗಾನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here