Site icon Suddi Belthangady

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 29. ಸಿಂಚನಾ ಭಟ್ 584, ಸಮೀಕ್ಷಾ 572, ಪ್ರಣತಿ ಹೆಬ್ಬಾರ್ 568 ಅಂಕ ಗಳಿಸಿದ್ದಾರೆ.

Exit mobile version