ಪ್ರತಿ ಯುನಿಟ್ ಗೆ 70 ಪೈಸೆ ವಿದ್ಯುತ್ ದರ ಹೆಚ್ಚಳ

0

ಬೆಳ್ತಂಗಡಿ: ಪ್ರತಿ ಯುನಿಟ್ ಗೆ ಸರಾಸರಿ 70 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಗ್ರಾಹಕರಿಗೆ ಎಪ್ರಿಲ್ 1ರಿಂದ ಪೂರ್ವಾನ್ವಯ ಆಗಲಿದೆ. ಒಟ್ಟಾರೆ 70 ಪೈಸೆಯಲ್ಲಿ ನಿಗದಿತ ಶುಲ್ಕ ಮತ್ತು ವಿದ್ಯುತ್ ಬಳಕೆ ಶುಲ್ಕ ಎರಡೂ ಸೇರಿದೆ ಎಂದು KERC ತಿಳಿಸಿದೆ.

LEAVE A REPLY

Please enter your comment!
Please enter your name here